ಸುಭಾಷಿತ :

Monday, February 17 , 2020 5:14 AM

ತೂಕ ಇಳಿಸಿಕೊಳ್ಳಲು ಅಲೋವೆರಾ ಹೇಗೆ ಸಹಾಯ ಮಾಡುತ್ತದೆ ಗೊತ್ತಾ?


Saturday, January 4th, 2020 4:48 pm

ಸ್ಪೆಷಲ್‌ಡೆಸ್ಕ್:  ಅಲೋವೆರಾ ಜೆಲ್ ಗಾಯಗಳಿಗೆ ಹಾಗೂ ವಿವಿಧ ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ಹೊಂದಿದೆ. ಇದಲ್ಲದೇ ಇದು ತೂಕ ಇಳಿಸಿಕೊಳ್ಳಲು ಸಹ ಸಹಾಯ ಮಾಡುತ್ತದೆ ಅಂದರೆ ನೀವು ನಂಬಲೇ ಬೇಕು.ಹಾಗೆಯೇ ಚರ್ಮ ಮತ್ತು ಕೂದಲಿನ ಗುಣಮಟ್ಟವನ್ನು ಸುಧಾರಿಸುತ್ತದೆ.

  • ಅಲೋವೆರಾ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ
    ಅಲೋವೆರಾ ವಿರೇಚಕ ಗುಣಗಳನ್ನು ಹೊಂದಿದ್ದು, ಇದನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿದಾಗ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದಲ್ಲದೇ ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯು ಆಹಾರದ ಸರಿಯಾದ ಚಯಾಪಚಯ ಮತ್ತು ದೇಹದಿಂದ ತ್ಯಾಜ್ಯವನ್ನು ಹೊರಹಾಕುವಿಕೆ ಹಾಗೂ ತೂಕ ಇಳಿಸಲು ಸಹಾಯ ಮಾಡುತ್ತದೆ
  • ಚಯಾಪಚಯವನ್ನು ಹೆಚ್ಚಿಸುತ್ತದೆ
    ಅಲೋವೆರಾ ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ, ಇದು ದೇಹವನ್ನು ಕೊಬ್ಬನ್ನು ಸುಡಲು ಮತ್ತಷ್ಟು ಶಕ್ತಗೊಳಿಸುತ್ತದೆ.  ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಶಕ್ತಿಯನ್ನಾಗಿ ಪರಿವರ್ತಿಸುತ್ತದೆ ಮತ್ತು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ

ಅಲೋವೆರಾವನ್ನು ಆಂತರಿಕವಾಗಿ ಸೇವಿಸುವ ಮೊದಲು ನೀವು ವೈದ್ಯರನ್ನು ಸಂಪರ್ಕಿಸಿ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions