BIGG NEWS : ಗಾಂಜಾ ಪ್ರಮಾಣ ನಿರ್ಧರಿಸುವಾಗ ಬೀಜ, ಎಲೆ, ಹೂ ತೂಕ ಬಿಡುವಂತಿಲ್ಲ : ಹೈಕೋರ್ಟ್ ಆದೇಶ

ಬೆಂಗಳೂರು : ಗಾಂಜಾ ಪ್ರಮಾಣ ನಿರ್ಧರಿಸುವಾಗ ಬೀಜ, ಎಲೆಯ ತೂಕ ಬಿಡುವಂತಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಗಾಂಜಾ ಪ್ರಮಾಣ ನಿರ್ಧರಿಸುವಾಗ ಬೀಜ, ಎಲೆ, ಹೂವಿನ ತೂಕ ಪರಿಗಣಿಸದಂತೆ ಆರೋಪಿ ರಂಗಪ್ಪ ಎಂಬಾತ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಗಾಂಜಾ ಪ್ರಮಾಣವನ್ನು ನಿರ್ಧರಿಸುವಾಗ ಗಾಂಜಾದ ಬೀಜ, ಎಲೆ, ಹೂವಿನ ತೂಕ ಬಿಡುವಂತಿಲ್ಲ, ಅದನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಆದೇಶ ಹೊರಡಿಸಿ ಆರೋಪಿ ರಂಗಪ್ಪ ಅರ್ಜಿಯನ್ನು ತಳ್ಳಿ ಹಾಕಿದೆ. ಗಾಂಜಾ ಪ್ರಕರಣವೊಂದರ ವಿಚಾರಣೆ ನಡೆಸಿದ  … Continue reading BIGG NEWS : ಗಾಂಜಾ ಪ್ರಮಾಣ ನಿರ್ಧರಿಸುವಾಗ ಬೀಜ, ಎಲೆ, ಹೂ ತೂಕ ಬಿಡುವಂತಿಲ್ಲ : ಹೈಕೋರ್ಟ್ ಆದೇಶ