ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ 9 DJ ಬಳಕೆನಾ? ಇಲ್ಲಿದೆ ಪೊಲೀಸ್ ಇಲಾಖೆ ಮಾಹಿತಿ
ಚಿತ್ರದುರ್ಗ: ನಗರದ ಹಿಂದೂ ಮಹಾಗಣಪತಿ ಶೋಭಾಯಾತ್ರೆ ವೇಳೆಯಲ್ಲಿ 9 ಡಿಜೆ ಬಳಕೆ ಮಾಡಲಾಗುತ್ತಿದೆ. ಆ ಮೂಲಕ ಅದ್ಧೂರಿಯಾಗಿ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಲಿದೆ ಎನ್ನುವಂತ ಪೋಸ್ಟ್ ವೈರಲ್ ಆಗಿತ್ತು. ಆ ಬಗ್ಗೆ ಚಿತ್ರದುರ್ಗ ಪೊಲೀಸ್ ಇಲಾಖೆ ಸ್ಪಷ್ಟನೆ ಏನು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಚಿತ್ರದುರ್ಗಾ ಜಿಲ್ಲಾ ಪೊಲೀಸ್ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕ:13.09.2025 ರಂದು ಚಿತ್ರದುರ್ಗ ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ವಿವಿಧ ಕಡೆಯಿಂದ 9 DJ ತರಿಸಲಾಗುತ್ತಿದೆ … Continue reading ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ 9 DJ ಬಳಕೆನಾ? ಇಲ್ಲಿದೆ ಪೊಲೀಸ್ ಇಲಾಖೆ ಮಾಹಿತಿ
Copy and paste this URL into your WordPress site to embed
Copy and paste this code into your site to embed