BIGG NEWS: ನಾವು ಕತ್ತೆ ಕಾಯೋಕೆ ಇಲ್ಲಿ ಬಂದಿಲ್ಲ; ಕಾಂಗ್ರೆಸ್ ವಿರುದ್ಧ ಮಾಧುಸ್ವಾಮಿ ಗರಂ
ಬೆಂಗಳೂರು: ಕಲಾಪದಲ್ಲಿ ಪಿಎಸ್ ಐ ಅಕ್ರಮ ನೇಮಕಾತಿಯ ಚರ್ಚೆಗೆ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ ವೇಳೆ ಸದನದಲ್ಲಿ ಗದ್ದಲ, ಕೋಲಾಹಲ ಹಾಗೂ ವಾಕ್ಸಮರ ನಡೆದಿತ್ತು. ಹೀಗಾಗಿ ಇದರಿಂದ ಸಿಟ್ಟಾದ ಸಚಿವ ಮಾಧುಸ್ವಾಮಿ, ನಾವು ಕತ್ತೆ ಕಾಯೋಕೆ ಇಲ್ಲಿ ಬಂದಿಲ್ಲ ಎಂದು ಗರಂ ಆಗಿದ್ದರು. ಕಾಲೇಜಿಗೆ ಚಕ್ಕರ್, ಅಂತರಗಂಗೆ ತಪ್ಪಲಿಗೆ ಹಾಜರ್ : ಪೊದೆ ಸೇರುತ್ತಿರುವ ಕೋಲಾರದ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಘಟನೆ ಬಗ್ಗೆ ಚರ್ಚೆ ಮಾಡಬೇಕು ಅಂತ ನಿಯಮ ಹೇಳುತ್ತೆ. ಪಿಎಸ್‍ಐ ಪ್ರಕರಣ ನಡೆದು ಏಳು … Continue reading BIGG NEWS: ನಾವು ಕತ್ತೆ ಕಾಯೋಕೆ ಇಲ್ಲಿ ಬಂದಿಲ್ಲ; ಕಾಂಗ್ರೆಸ್ ವಿರುದ್ಧ ಮಾಧುಸ್ವಾಮಿ ಗರಂ
Copy and paste this URL into your WordPress site to embed
Copy and paste this code into your site to embed