ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದ ಇಂಧನ ಭದ್ರತೆ ಸುಭದ್ರ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೂ ಭಾರತದ ಇಂಧನ ಭದ್ರತೆ ಸ್ಥಿರವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಭರವಸೆ ನೀಡಿದೆ. ಸುಮಾರು ಒಂದು ಗಂಟೆ 45 ನಿಮಿಷಗಳ ಕಾಲ ನಡೆದ ಈ ಸುದೀರ್ಘ ಸಭೆಯಲ್ಲಿ ದೇಶದ ಪ್ರಸಕ್ತ ರಾಜತಾಂತ್ರಿಕ ಮತ್ತು ಆರ್ಥಿಕ ಸಿದ್ಧತೆಗಳ ಬಗ್ಗೆ ವಿರೋಧ ಪಕ್ಷಗಳಿಗೆ ಮಾಹಿತಿ ನೀಡಲಾಯಿತು. ಇಂಧನ ಲಭ್ಯತೆ ಮತ್ತು ಮುನ್ನೆಚ್ಚರಿಕೆ: ದೇಶದ ಇಂಧನ ಅಗತ್ಯತೆಗಳನ್ನು ಪೂರೈಸಲು ಸರ್ಕಾರ ಈಗಾಗಲೇ … Continue reading ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದ ಇಂಧನ ಭದ್ರತೆ ಸುಭದ್ರ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ
Copy and paste this URL into your WordPress site to embed
Copy and paste this code into your site to embed