Breaking news:‌ ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರಿದ್ದ ಕಾರಿನಲ್ಲಿ ಹಣದ ರಾಶಿ ಪತ್ತೆ, ಬಂಗಾಳ ಪೊಲೀಸರ ವಶಕ್ಕೆ

ಹೌರಾ (ಪಶ್ಚಿಮ ಬಂಗಾಳ) : ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರನ್ನು ಪಶ್ಚಿಮ ಬಂಗಾಳ ಪೊಲೀಸರು ಶನಿವಾರ ಹೌರಾದಲ್ಲಿ ಭಾರಿ ಮೊತ್ತದ ಹಣದೊಂದಿಗೆ ಬಂಧಿಸಿದ್ದಾರೆ. ಬಂಧಿತ ಶಾಸಕರನ್ನು ಜಮ್ತಾರಾದ ಶಾಸಕ ಇರ್ಫಾನ್ ಅನ್ಸಾರಿ, ಖಿಜ್ರಿಯ ಶಾಸಕ ರಾಜೇಶ್ ಕಚ್ಚಪ್ ಮತ್ತು ಕೊಲೆಬಿರಾ ಶಾಸಕ ನಮನ್ ಬಿಕ್ಸಲ್ ಸೇರಿದ್ದಾರೆ. ಶನಿವಾರ ಸಂಜೆ ಕಾರುಗಳಲ್ಲಿ ಭಾರಿ ಮೊತ್ತದ ಹಣ ಸಾಗಿಸುವಾಗ ಹೌರಾದಲ್ಲಿ ಸಿಕ್ಕಿಬಿದ್ದಿದ್ದು, ಹಣವನ್ನು ಪೊಲೀಸರರು ವಶಪಡಿಸಿಕೊಂಡಿದ್ದಾರೆ. Howrah,West Bengal| We’ve nabbed 3 MLAs of Congress from Jharkhand … Continue reading Breaking news:‌ ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರಿದ್ದ ಕಾರಿನಲ್ಲಿ ಹಣದ ರಾಶಿ ಪತ್ತೆ, ಬಂಗಾಳ ಪೊಲೀಸರ ವಶಕ್ಕೆ