ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸಂಚಲನ ಮೂಡಿಸುವ ಬೆಳವಣಿಗೆ ನಡೆದಿದೆ. ರಾಜ್ಯ ಸಚಿವ ಸಂಪುಟವನ್ನು ರಾಜ್ಯಪಾಲರು ಅಧಿಕೃತವಾಗಿ ವಿಸರ್ಜಿಸಲಾಗಿದ್ದು, ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ. ಪ್ರಮುಖ ಮುಖ್ಯಾಂಶಗಳು: ಸಂಪುಟ ವಿಸರ್ಜನೆ: ರಾಜ್ಯಪಾಲರ ನಿರ್ದೇಶನದಂತೆ ಪಶ್ಚಿಮ ಬಂಗಾಳದ ಹಾಲಿ ಸಚಿವ ಸಂಪುಟವನ್ನು ವಿಸರ್ಜಿಸಲಾಗಿದೆ. ರಾಜೀನಾಮೆ ಸಲ್ಲಿಕೆ: ಚುನಾವಣಾ ಫಲಿತಾಂಶಗಳ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದರು. ಈಗ ಸಂಪುಟ ವಿಸ್ತರಣೆಯ ನಂತ್ರ ಇನ್ನೂ ಅವರು ಪಶ್ಚಿಮ ಬಂಗಾಳ … Continue reading BREAKING: ಪಶ್ಚಿಮ ಬಂಗಾಳ ಸಚಿವ ಸಂಪುಟ ವಿಸರ್ಜನೆ, ಮಮತಾ ಬ್ಯಾನರ್ಜಿ ಇನ್ನು ಮುಂದೆ ಮುಖ್ಯಮಂತ್ರಿಯಲ್ಲ | Mamata Banerjee
Copy and paste this URL into your WordPress site to embed
Copy and paste this code into your site to embed