ದುರ್ಗಾಪುರ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೆಲಿಕಾಪ್ಟರ್ ಏರುವಾಗ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಗಾಯಗೊಂಡಿದ್ದಾರೆ. ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಅವರ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಅವರನ್ನು ಅಸನ್ಸೋಲ್ ಗೆ ಕರೆದೊಯ್ಯಲಾಗಿದೆ. 

 

Share.
Exit mobile version