BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರಿ ರಾಜಕೀಯ ಸ್ಥಿತ್ಯಂತರ ಸಂಭವಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸೋಲಿನತ್ತ ಮುಖ ಮಾಡಿದ್ದು, ಸ್ವತಃ ಮಮತಾ ಬ್ಯಾನರ್ಜಿ ಅವರೇ ತಮ್ಮ ಭದ್ರಕೋಟೆಯಾದ ಭವಾನಿಪುರ ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ಭವಾನಿಪುರದಲ್ಲಿ ಅನಿರೀಕ್ಷಿತ ಫಲಿತಾಂಶ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಮತ ಎಣಿಕೆಯ ಆರಂಭಿಕ ಹಂತದಲ್ಲಿ ಮಮತಾ ಅಲ್ಪ … Continue reading BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!