BREAKING: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ: ED ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ FIRಗೆ ತಡೆ

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಸುಪ್ರೀಂ ಕೋರ್ಟ್ ನಲ್ಲಿ ಭಾರೀ ಹಿನ್ನಡೆಯಾಗಿದೆ. ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ತಡೆಯನ್ನು ನೀಡಲಾಗಿದೆ. ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಪೀಠವು, ಇಡಿ ಅಧಿಕಾರಿಗಳಿಗೆ ಬಿಗ್ ರಿಲೀಫ್ ಎನ್ನುವಂತೆ ಪಶ್ಚಿಮ ಬಂಗಾಳದಲ್ಲಿ ದಾಖಲಾಗಿದ್ದಂತ ಎಫ್ಐಆರ್ ಗೆ ತಡೆ ನೀಡಲಾಗಿದೆ. ಸಿಎಂ ಮಮತಾ ಬ್ಯಾನರ್ಜಿ ಹಾಗೂ ಡಿಜಿಪಿ ರಾಜೀವ್ ಕುಮಾರ್ ಗೆ ನೋಟಿಸ್ … Continue reading BREAKING: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ: ED ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ FIRಗೆ ತಡೆ