ಪಶ್ಚಿಮ ಬಂಗಾಳ ಚುನಾವಣೆ: ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮೇ 21ಕ್ಕೆ ಮರು ಮತದಾನ!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳು ನಡೆದ ಹಿನ್ನೆಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗವು ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮೇ 21ರಂದು ಮರು ಮತದಾನ ನಡೆಸುವಂತೆ ಶನಿವಾರ ಆದೇಶಿಸಿದೆ. ಏನಿದು ಪ್ರಕರಣ? ಏಪ್ರಿಲ್ 29ರಂದು ನಡೆದ ಎರಡನೇ ಹಂತದ ಮತದಾನದ ವೇಳೆ ಗಂಭೀರ ಸ್ವರೂಪದ ಚುನಾವಣಾ ಅಪರಾಧಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಬುಡಮೇಲು ಮಾಡುವಂತಹ ಕೃತ್ಯಗಳು ನಡೆದಿರುವ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆಯೋಗವು ಅಂದಿನ ಮತದಾನವನ್ನು … Continue reading ಪಶ್ಚಿಮ ಬಂಗಾಳ ಚುನಾವಣೆ: ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮೇ 21ಕ್ಕೆ ಮರು ಮತದಾನ!