ಪಶ್ಚಿಮ ಬಂಗಾಳ ಚುನಾವಣೆ: ಅಧಿಕಾರಿಗಳ ವರ್ಗಾವಣೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ, ಡಿಜಿಪಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಕೇಂದ್ರ ಚುನಾವಣಾ ಆಯೋಗದ (ECI) ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ ಹೇಳಿದ್ದೇನು? ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಾಲ್ಯ ಬಾಗ್ಚಿ ಮತ್ತು ವಿಪುಲ್ ಪಂಚೋಲಿ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. “ಚುನಾವಣಾ ಸಮಯದಲ್ಲಿ ಇಂತಹ ವರ್ಗಾವಣೆಗಳು ಸಾಮಾನ್ಯ ಮತ್ತು … Continue reading ಪಶ್ಚಿಮ ಬಂಗಾಳ ಚುನಾವಣೆ: ಅಧಿಕಾರಿಗಳ ವರ್ಗಾವಣೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed