ಪಶ್ಚಿಮ ಬಂಗಾಳ ರಾಜ್ಯಪಾಲರ ಹುದ್ದೆಗೆ ಸಿ.ವಿ.ಆನಂದ ಬೋಸ್ ರಾಜೀನಾಮೆ | CV Ananda Bose resigns
ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ ಭಾರಿ ಬೆಳವಣಿಗೆಯೊಂದು ನಡೆದಿದೆ. ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ಸಿ.ವಿ. ಆನಂದ್ ಬೋಸ್ ಅವರು ಗುರುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಲೋಕಭವನದ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ಆನಂದ್ ಬೋಸ್ ಅವರು ದೆಹಲಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜೀನಾಮೆಯ ನಂತರ ಸುದ್ದಿಸಂಸ್ಥೆ ಪಿಟಿಐ (PTI) ಜೊತೆ ಮಾತನಾಡಿದ ಬೋಸ್, “ನಾನು ರಾಜ್ಯಪಾಲರ ಕಚೇರಿಯಲ್ಲಿ ಸಾಕಷ್ಟು ಸಮಯವನ್ನು ಕಳೆದಿದ್ದೇನೆ” ಎಂದು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಮಮತಾ ಬ್ಯಾನರ್ಜಿ ಆಘಾತ … Continue reading ಪಶ್ಚಿಮ ಬಂಗಾಳ ರಾಜ್ಯಪಾಲರ ಹುದ್ದೆಗೆ ಸಿ.ವಿ.ಆನಂದ ಬೋಸ್ ರಾಜೀನಾಮೆ | CV Ananda Bose resigns
Copy and paste this URL into your WordPress site to embed
Copy and paste this code into your site to embed