BREAKING: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ್ ಬೋಸ್ ದಿಢೀರ್ ರಾಜೀನಾಮೆ | CV Ananda Bose Resigns

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ 2026ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಬೆಳವಣಿಗೆಯೊಂದು ನಡೆದಿದೆ. ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ಸಿ.ವಿ. ಆನಂದ್ ಬೋಸ್ ಅವರು ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಆನಂದ್ ಬೋಸ್ ಅವರು ಪ್ರಸ್ತುತ ದೆಹಲಿಯಲ್ಲಿದ್ದು, ಅಲ್ಲಿಂದಲೇ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಆದರೆ, ಈ ಹಠಾತ್ ರಾಜೀನಾಮೆಗೆ ನಿಖರವಾದ ಕಾರಣಗಳು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. West Bengal Governor CV Ananda Bose has resigned … Continue reading BREAKING: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ್ ಬೋಸ್ ದಿಢೀರ್ ರಾಜೀನಾಮೆ | CV Ananda Bose Resigns