ಸಾರ್ವಜನಿಕರೇ ಗಮನಿಸಿ: ಬೇಸಿಗೆ ಕಾಲದಲ್ಲಿ ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಆರೋಗ್ಯ ಇಲಾಖೆಯ ಮಾರ್ಗಸೂಚಿ!

ಬೆಂಗಳೂರು: ಬೇಸಿಗೆಯಲ್ಲಿ ಬಿಸಲಿನ ತಾಪವು ಹೆಚ್ಚಾಗಿರುವುದರಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ಅವುಗಳ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕಕು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಕೋರಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಸಾರ್ವಜನಿಕರು ಬಿಸಿಲಿನ ತಾಪಮಾನದಿಂದ ಹೇಗೆ ರಕ್ಷಿಸಿಕೊಳ್ಳಬೇಕು ಮತ್ತು ಬಿಸಿಲಿನ ಬೇಗೆಯಿಂದ ಮನುಷ್ಯ ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಕೆಳಕಂಡಂತೆ ತಿಳಿಸಿದ್ದಾರೆ. *ಏನು ಮಾಡಬೇಕು:* ಸಡಿಲವಾದ, ತೆಳು ಬಣ್ಣದ ಹತ್ತಿಯ … Continue reading ಸಾರ್ವಜನಿಕರೇ ಗಮನಿಸಿ: ಬೇಸಿಗೆ ಕಾಲದಲ್ಲಿ ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಆರೋಗ್ಯ ಇಲಾಖೆಯ ಮಾರ್ಗಸೂಚಿ!