ಡಾಲಿಯ ‘ಹೆಡ್ ಬುಷ್’ ವಿವಾದ : ‘ಟ್ವಿಟರ್’ ನಲ್ಲಿ ಟ್ರೆಂಡ್ ಆಯ್ತು #WeStandWithDhananjaya ಹ್ಯಾಷ್ ಟ್ಯಾಗ್

ಬೆಂಗಳೂರು : ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ವೀರಶೈವರ ಸಾಂಪ್ರದಾಯಿಕ ಕುಣಿತವಾಗಿರುವ ವೀರಗಾಸೆಗೆ ಅಪಮಾನ ಮಾಡಲಾಗಿದೆ. ಕೂಡಲೇ ದೃಶ್ಯಕ್ಕೆ ಕತ್ತರಿ ಹಾಕಬೇಕು ಎಂಬ ಆಗ್ರಹ ಕೇಳಿಬಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಬಾಯ್ ಕಾಟ್ ಹೆಡ್ ಬುಷ್ ಅಭಿಯಾನ ಪ್ರಾರಂಭವಾಗಿದೆ. ಇದರ ನಡುವೆ ಹಲವರು ಡಾಲಿ ಧನಂಜಯ್ ಬೆಂಬಲಕ್ಕೆ ನಿಂತಿದ್ದು, ನಾವು ಡಾಲಿ ಧನಂಜಯ್ ಪರವಾಗಿದ್ದೇವೆ ಎಂಬ ಧ್ವನಿ ಸದ್ದು ಮಾಡುತ್ತಿದೆ. … Continue reading ಡಾಲಿಯ ‘ಹೆಡ್ ಬುಷ್’ ವಿವಾದ : ‘ಟ್ವಿಟರ್’ ನಲ್ಲಿ ಟ್ರೆಂಡ್ ಆಯ್ತು #WeStandWithDhananjaya ಹ್ಯಾಷ್ ಟ್ಯಾಗ್