Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಅದೃಷ್ಟವೋ ಅದೃಷ್ಟ! | Lunar Eclipse
KARNATAKA

ಇಂದಿನ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಅದೃಷ್ಟವೋ ಅದೃಷ್ಟ! | Lunar Eclipse

By ವಸಂತ ಬಿ ಈಶ್ವರಗೆರೆ

ಈ ವರ್ಷದ ಮೊದಲ ಚಂದ್ರಗ್ರಹಣವು ಫಾಲ್ಗುಣ ಮಾಸದ ಹುಣ್ಣಿಮೆಯಂದು ಅಂದರೆ ಮಾರ್ಚ್ 03 ರಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಭಾರತದಲ್ಲಿ ಗೋಚರಿಸಲಿದ್ದು, 12 ರಾಶಿಗಳ ಮೇಲೆ ಪರಿಣಾಮ ಬೀರಲಿದೆ. 12 ರಾಶಿಗಳ ಪೈಕಿ ಈ ಒಂದು ಈ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ ಎಂದು ಖ್ಯಾತ ಜ್ಯೋತಿಷಿ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564

ಚಂದ್ರ ಗ್ರಹಣದ ಪ್ರಭಾವದಿಂದ ಅದೃಷ್ಟ ಪಡೆಯುವ ರಾಶಿಗಳು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

2026ರ ಚಂದ್ರ ಗ್ರಹಣದ (ಮಾರ್ಚ್ 3) ಪ್ರಭಾವದಿಂದ ಮುಖ್ಯವಾಗಿ ವೃಷಭ, ಮಿಥುನ, ಕನ್ಯಾ, ತುಲಾ ಮತ್ತು ಕುಂಭ ರಾಶಿಗಳ ಮೇಲೆ ಧನಾತ್ಮಕ ಪರಿಣಾಮ ಬೀರಲಿದ್ದು, ಆರ್ಥಿಕ ಲಾಭ, ವೃತ್ತಿಜೀವನದಲ್ಲಿ ಪ್ರಗತಿ ಮತ್ತು ಅದೃಷ್ಟವನ್ನು ತರಲಿದೆ. ಈ ರಾಶಿಗಳು ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ, ಆದಾಯದ ಹೊಸ ಮೂಲ ಮತ್ತು ಯಶಸ್ಸನ್ನು ಕಾಣಲಿವೆ.

ಚಂದ್ರ ಗ್ರಹಣದಿಂದ ಅದೃಷ್ಟ ಪಡೆಯುವ ಪ್ರಮುಖ ರಾಶಿಗಳು:

ವೃಷಭ ರಾಶಿ: ಚಂದ್ರ ಗ್ರಹಣವು ವೃಷಭ ರಾಶಿಯವರಿಗೆ ಅತ್ಯಂತ ಲಾಭದಾಯಕವಾಗಿದೆ. ಹೊಸ ಮನೆ ಖರೀದಿ ಯೋಗ ಮತ್ತು ಧನಲಾಭದ ಸಾಧ್ಯತೆ ಇದೆ.

ಮಿಥುನ ರಾಶಿ: ಉದ್ಯೋಗದಲ್ಲಿ ಹೊಸ ಅವಕಾಶಗಳು ಸಿಗಲಿದ್ದು, ಕೆಲಸದ ಸ್ಥಳದಲ್ಲಿ ಹೆಚ್ಚಿನ ಜವಾಬ್ದಾರಿಗಳು ಬರಲಿವೆ.

ಕನ್ಯಾ ರಾಶಿ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದ್ದು, ಆರ್ಥಿಕವಾಗಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ.

ತುಲಾ ರಾಶಿ: ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ದೀರ್ಘಕಾಲದ ಸಮಸ್ಯೆಗಳು ಕೊನೆಗೊಂಡು ಯಶಸ್ಸಿನ ಸೂಚನೆಗಳಿವೆ.

ಕುಂಭ ರಾಶಿ: ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದ್ದು, ಹೊಸ ಅವಕಾಶಗಳು ನಿಮ್ಮ ಬಾಗಿಲು ತಟ್ಟಲಿವೆ.

ಗಮನಿಸಿ: ಮೇಷ, ಕರ್ಕ, ಸಿಂಹ, ವೃಶ್ಚಿಕ, ಧನು, ಮಕರ ಮತ್ತು ಮೀನ ರಾಶಿಯವರು ಈ ಅವಧಿಯಲ್ಲಿ ಎಚ್ಚರ ವಹಿಸುವುದು ಅವಶ್ಯಕ.

ತುಲಾ ರಾಶಿಯ ಅಧಿಪತಿ ಶುಕ್ರನಾಗಿದ್ದು, ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರದವರು ಈ ಗ್ರಹಣದ ಪ್ರಭಾವಕ್ಕೆ ಒಳಪಡುತ್ತಾರೆ. ಈ ಚಂದ್ರಗ್ರಹಣವು ತುಲಾ ರಾಶಿಯವರ 11ನೇ ಮನೆಯಾದ ಲಾಭ ಸ್ಥಾನದಲ್ಲಿ ಸಂಭವಿಸಲಿದ್ದು, ಇದು ಹಲವು ಮಹತ್ವದ ಫಲಿತಾಂಶಗಳನ್ನು ನೀಡಲಿದೆ.

ಸಕಾರಾತ್ಮಕ ಪ್ರಭಾವಗಳು:

ಗ್ರಹಣದ ಪರಿಣಾಮವಾಗಿ, ತುಲಾ ರಾಶಿಯವರಿಗೆ ನಿರೀಕ್ಷಿತ ಹಣದ ಹರಿವು ಹಾಗೂ ಅನಿರೀಕ್ಷಿತ ಆರ್ಥಿಕ ಲಾಭಗಳು ದೊರೆಯುವ ಸಾಧ್ಯತೆ ಇದೆ. ಶತ್ರುಗಳು ಮಿತ್ರರಾಗಿ ಬದಲಾಗುತ್ತಾರೆ. ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಂಡುಬರುತ್ತದೆ ಮತ್ತು ಯಾವುದೇ ವಿಷಯದ ಬಗ್ಗೆ ಆಳವಾಗಿ ಯೋಚಿಸುವ ಸಾಮರ್ಥ್ಯ ಹೆಚ್ಚುತ್ತದೆ. ಮಕ್ಕಳಿಂದ ಶುಭ ಫಲಗಳು ಪ್ರಾಪ್ತವಾಗುತ್ತವೆ. ರಾಜಕೀಯ ಕ್ಷೇತ್ರದಲ್ಲಿ ಸ್ಥಾನಮಾನ ಮತ್ತು ಆದಾಯದಲ್ಲಿ ಏರಿಕೆ ಕಂಡುಬರುತ್ತದೆ. ದೀರ್ಘಕಾಲದ ಋಣಗಳಿಂದ ಮುಕ್ತಿ ಸಿಗುವ ಸಾಧ್ಯತೆಗಳಿದ್ದು, ಸಾಲಗಳನ್ನು ತೀರಿಸಲು ಇದು ಉತ್ತಮ ಸಮಯ. ವ್ಯಾಪಾರಸ್ಥರಿಗೆ ಈ ಅವಧಿ ಬಹಳ ಶುಭವಾಗಿದ್ದು, ವ್ಯಾಪಾರದಲ್ಲಿ ಪ್ರಗತಿ ಸಾಧಿಸುತ್ತಾರೆ. ಕಾನೂನು ವಿಷಯಗಳಲ್ಲಿ ಯಶಸ್ಸು ಲಭಿಸುತ್ತದೆ ಮತ್ತು ಜೀವನದ ಒತ್ತಡಗಳು ಕಡಿಮೆಯಾಗುತ್ತವೆ. ಪೂರ್ವಿಕರ ಆಸ್ತಿ ವಿಚಾರಗಳಲ್ಲಿಯೂ ಶುಭ ಫಲ ದೊರೆಯುತ್ತದೆ. ದಂಪತಿಗಳ ನಡುವೆ ಉತ್ತಮ ಅನ್ಯೋನ್ಯತೆ ಮೂಡಲಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಎಚ್ಚರಿಕೆ ಮತ್ತು ಸವಾಲುಗಳು:

ಸಕಾರಾತ್ಮಕ ಅಂಶಗಳ ಜೊತೆಗೆ ಕೆಲವು ಎಚ್ಚರಿಕೆಗಳನ್ನೂ ಗುರೂಜಿ ನೀಡಿದ್ದಾರೆ. ಹೆಣ್ಣು ಮಕ್ಕಳ ವಿವಾಹ ವಿಷಯಗಳ ಬಗ್ಗೆ ಚಿಂತೆ ಕಾಡಬಹುದು. ಕೆಲವರಿಗೆ ಸ್ಥಾನ ಪಲ್ಲಟ ಅಥವಾ ಮನೆ ಬದಲಾವಣೆಯ ಸಾಧ್ಯತೆ ಇದೆ. ದಾಯಾದಿ ಕಲಹಗಳು ಹೆಚ್ಚಾದರೂ, ಅವು ಅಂತಿಮವಾಗಿ ಇತ್ಯರ್ಥವಾಗುತ್ತವೆ. ತಾಳ್ಮೆ ಕಳೆದುಕೊಳ್ಳದೆ, ಸಹನೆಯಿಂದ ವರ್ತಿಸುವುದು ಮತ್ತು ಅನಗತ್ಯ ಖರ್ಚುಗಳನ್ನು ನಿಯಂತ್ರಿಸುವುದು ಮುಖ್ಯ. ಈ ರಾಶಿಯವರಿಗೆ ಪ್ರೀತಿಪಾತ್ರರ ಅಗಲಿಕೆ ಅಥವಾ ಅವರ ಅನಾರೋಗ್ಯದ ಚಿಂತೆ ಕಾಡುವ ಸಾಧ್ಯತೆಯೂ ಇದೆ. ಲೆಕ್ಕಾಚಾರಗಳಲ್ಲಿ ತಪ್ಪುಗಳಾಗಿ ಟೆನ್ಷನ್ ಆಗುವ ಸಂಭವ ಇರುವುದರಿಂದ, ಎಲ್ಲವನ್ನೂ ಸರಿಯಾಗಿ ದಾಖಲಿಸಿಕೊಳ್ಳುವುದು ಉತ್ತಮ ಎಂದು ಹೇಳಿದ್ದಾರೆ.

ಪರಿಹಾರೋಪಾಯಗಳು:

ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಾಂತ್ರಿಕರುಯವರು ಈ ಗ್ರಹಣದ ಪ್ರತಿಕೂಲ ಪರಿಣಾಮಗಳನ್ನು ಕಡಿಮೆ ಮಾಡಲು ಮತ್ತು ಶುಭ ಫಲಗಳನ್ನು ಹೆಚ್ಚಿಸಲು ಕೆಲವು ಪರಿಹಾರಗಳನ್ನು ಸೂಚಿಸಿದ್ದಾರೆ. ತುಲಾ ರಾಶಿಯವರು ದೇವಿಯ ಸ್ತೋತ್ರಗಳನ್ನು ಪಠಿಸುವುದು ಮತ್ತು ದೇವಿಯ ದರ್ಶನ ಮಾಡಿಕೊಳ್ಳುವುದು ಉತ್ತಮ. ವಿಶೇಷವಾಗಿ ಮಹಾಲಕ್ಷ್ಮಿಯ ಗಾಯತ್ರಿ ಮಂತ್ರವಾದ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

“ಓಂ ಮಹಾದೇವ್ಯೈ ಚ ವಿದ್ಮಹೇ ವಿಷ್ಣುಪತ್ನ್ಯೈ ಚ ಧೀಮಹಿ ತನ್ನೋ ಲಕ್ಷ್ಮಿ ಪ್ರಚೋದಯಾತ್”

ಇದನ್ನು ಪಠಿಸುವುದರಿಂದ ಬಹಳಷ್ಟು ಶುಭವಾಗುತ್ತದೆ. ಮಹಾಲಕ್ಷ್ಮಿಗೆ ಬಿಳಿ ಹೂವಿನ ಹಾರವನ್ನು ಅರ್ಪಿಸುವುದು ಫಲಪ್ರದ. ಜೊತೆಗೆ ಅನಾಥ ಮಕ್ಕಳಿಗೆ ಅಥವಾ ಪುಟ್ಟ ಮಕ್ಕಳಿಗೆ ಮೊಸರನ್ನ, ಹಾಲಿನ ಅನ್ನ, ಅಥವಾ ಬಾದಾಮಿ ಹಾಲು ದಾನ ಮಾಡುವುದು ಬಹಳಷ್ಟು ಶುಭವನ್ನು ತರುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

2 Mins Read

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

2 Mins Read

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

2 Mins Read
Recent News

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

BREAKING : ಹಾರ್ಮುಜ್‌ ಬಳಿ ಭಾರತೀಯರಿದ್ದ ಹಡಗಿನ ಮೇಲೆ ಅಮೇರಿಕಾ ದಾಳಿ : ಮೂವರು ಭಾರತೀಯರು ಸಾವು!

State News
KARNATAKA

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (RTE) ಅಡಿಯಲ್ಲಿ…

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

ಆರ್‌ಟಿಐ ಅಡಿ ಸರ್ಕಾರಿ ನೌಕರನ ವೈಯಕ್ತಿಕ ಆಸ್ತಿ ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.