BIG NEWS: ರಾಜ್ಯ ಸರ್ಕಾರ ‘ಗ್ರಾಮ ಪಂಚಾಯ್ತಿ’ಗಳಿಗೆ ನೇಮಿಸಿರುವ ‘ಆಡಳಿತಾಧಿಕಾರಿ ಕರ್ತವ್ಯ’ಗಳೇನು? ಇಲ್ಲಿದೆ ಮಾಹಿತಿ
ಬೆಂಗಳೂರು: ರಾಜ್ಯ ಸರ್ಕಾರವು ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದೆ. ಆಯಾ ತಾಲ್ಲೂಕು ವ್ಯಾಪ್ತಿಯ ಅಧಿಕಾರಿಗಳನ್ನೇ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನಾಗಿ ನಿಯೋಜಿಸಿದೆ. ಹಾಗಾದ್ರೇ ಹೀಗೆ ನೇಮಕಗೊಂಡ ಗ್ರಾಮ ಪಂಚಾಯ್ತಿಗಳ ಆಡಳಿತಾಧಿಕಾರಿಯ ಅಧಿಕಾರ ಮತ್ತು ಕರ್ತವ್ಯಗಳು ಏನು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಮುಂದಿದೆ ಓದಿ.. ರಾಜ್ಯದ ಬಹುತೇಕ ಗ್ರಾಮ ಪಂಚಾಯತಿಗಳ ವರ್ಷಗಳ ಅವಧಿಯು 4 ನೇ ಜೂನ್ 2020 ರಿಂದ ಪ್ರಾರಂಭವಾಗಿ ವಿವಿಧ ದಿನಾಂಕಗಳಂದು ಪೂರ್ಣಗೊಳ್ಳುತ್ತದೆ. ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು … Continue reading BIG NEWS: ರಾಜ್ಯ ಸರ್ಕಾರ ‘ಗ್ರಾಮ ಪಂಚಾಯ್ತಿ’ಗಳಿಗೆ ನೇಮಿಸಿರುವ ‘ಆಡಳಿತಾಧಿಕಾರಿ ಕರ್ತವ್ಯ’ಗಳೇನು? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed