ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗಾದ್ರೇ ಅವರ ಕರ್ತವ್ಯಗಳು ಏನು ಎಂಬುದಾಗಿ ಮುಂದೆ ಓದಿ. 1) ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಕೆಲಸ ನಿರ್ವಹಿಸಲು ಹಾಗೂ ನೀರಿನ ಟ್ಯಾಂಕ್ ಭರ್ತಿಯಾದ ನಂತರ ನೀರು ಸರಬರಾಜನ್ನು ನಿಲ್ಲಿಸತಕ್ಕದ್ದು. 2) ನೀರಿನ ಮೇಲೆ ತೆರಿಗೆ ವಸೂಲಿ ಮಾಡತಕ್ಕದ್ದು ಹಾಗೂ ಬಿಲ್‌ ಕಲೆಕ್ಟ‌ಗೆ ತೆರಿಗೆ ವಸೂಲಾತಿ ವಿಷಯದಲ್ಲಿ ಸಹಕಾರ ನೀಡುವುದು. 3) ಕುಡಿಯುವ ನೀರು ಸರಬರಾಜು ಸ್ಥಾವರಗಳು ಮತ್ತು … Continue reading ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ