ಕರ್ನಾಟಕದಲ್ಲಿ `ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ’ ಆಯ್ಕೆಗೆ ಇರುವ ವಿದ್ಯಾರ್ಹತೆ, ಮಾನದಂಡಗಳೇನು? ಇಲ್ಲಿದೆ ಮಾಹಿತಿ
ಬೆಂಗಳೂರು : ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಆಯ್ಕೆ ಮಾಡಲು ಈ ಮಾನದಂಡಗಳ ಪಾಲನೆ ಕಡ್ಡಾಯವಾಗಿದೆ. ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆಯ ಮಾನದಂಡಗಳು 1. ಅರ್ಹತೆ: ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. II. ವಯೋಮಿತಿ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ಯ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. III. ಸ್ಥಳೀಯತೆ … Continue reading ಕರ್ನಾಟಕದಲ್ಲಿ `ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ’ ಆಯ್ಕೆಗೆ ಇರುವ ವಿದ್ಯಾರ್ಹತೆ, ಮಾನದಂಡಗಳೇನು? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed