BIG UPDATE: ಹೊಸ ‘APL-BPL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು.? ಇಲ್ಲಿದೆ ಮಾಹಿತಿ
ಬೆಂಗಳೂರು : ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವ ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಏಪ್ರಿಲ್.1ರಿಂದ ಹೊಸ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತಿದೆ. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಈ ಪ್ರಮುಖ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ. ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ www.ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ … Continue reading BIG UPDATE: ಹೊಸ ‘APL-BPL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು.? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed