ಹೊಸ ‘APL-BPL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆ, ದಾಖಲೆಗಳೇನು.? ಇಲ್ಲಿದೆ ಮಾಹಿತಿ

ಬೆಂಗಳೂರು: ಶೀಘ್ರವೇ ಆಹಾರ ಇಲಾಖೆಯಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಿದೆ ಎನ್ನಲಾಗುತ್ತಿದೆ. ನೀವು ಹೊಸದಾಗಿ BPL, APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ನಿರೀಕ್ಷೆಯಲ್ಲಿದ್ದರೇ, ಅರ್ಹತೆ ಏನು? ದಾಖಲೆಗಳು ಏನು ಅಂತ ಮುಂದೆ ಓದಿ. ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ www.ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ … Continue reading ಹೊಸ ‘APL-BPL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆ, ದಾಖಲೆಗಳೇನು.? ಇಲ್ಲಿದೆ ಮಾಹಿತಿ