‘ಕೃಷಿ ಭೂಮಿ’ಯಲ್ಲಿ ‘ಫಾರ್ಮ್ ಹೌಸ್’ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಏನು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ ಜನರು ಕೃಷಿ ಭೂಮಿಯಲ್ಲಿ ಫಾರ್ಮ್ ಹೌಸ್ ನಿರ್ಮಾಣ ಮಾಡಲು ಸರ್ಕಾರ ಮಾರ್ಗಸೂಚಿ ನಿಗದಿ ಪಡಿಸಿದೆ. ಆ ಮಾರ್ಗಸೂಚಿ ಅನುಸರಿಸಿಯೇ ನಿರ್ಮಾಣ ಮಾಡುವುದನ್ನು ಕಡ್ಡಾಯಗೊಳಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95(1)ರ ಪರಂತುಕದಲ್ಲಿ ಕೃಷಿಕರು ಕೃಷಿ ಭೂಮಿಯ ಒಟ್ಟು ವಿಸ್ತೀರ್ಣದ ಶೇಕಡ 10 ರಷ್ಟು ಮೀರದ ಜಾಗದಲ್ಲಿ ಫಾರಹೌಸ ಕಟ್ಟಿಕೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ. ಸದರಿ ಫಾರ್ ಹೌಸ್‌ಅನ್ನು ಕೃಷಿಕರ ಹಾಗೂ ಅವರ ಕುಟುಂಬದ ವಾಸ್ತವ್ಯಕ್ಕಾಗಿ … Continue reading ‘ಕೃಷಿ ಭೂಮಿ’ಯಲ್ಲಿ ‘ಫಾರ್ಮ್ ಹೌಸ್’ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಏನು? ಇಲ್ಲಿದೆ ಮಾಹಿತಿ