ಕೆಂಪು ಬಾಳೆಹಣ್ಣಿನಲ್ಲಿರುವ ಆರೋಗ್ಯಕರ ಪ್ರಯೋಜನಗಳೇನು ಗೊತ್ತಾ?

ಕೆಎನ್ ಎನ್ ಡೆಸ್ಕ್ : ಕೆಂಪು ಬಾಳೆಹಣ್ಣಿನಲ್ಲಿ ಸಾಕಷ್ಟು ನಾರಿನಂಶ ಮತ್ತು ಉತ್ತಮ ಕಾರ್ಬೋಹೈಡ್ರೇಟ್ ಗಳನ್ನು ಒಳಗೊಂಡಿರುವ ಅತ್ಯಂತ ಆರೋಗ್ಯಕರ ಹಣ್ಣಾಗಿದ್ದು, ಇವು ಮಧುಮೇಹಿಗಳಿಗೆ ತುಂಬಾ ಒಳ್ಳೆಯದು ಮತ್ತು ಇದರಲ್ಲಿ ಹೆಚ್ಚಿನ ನಾರಿನಂಶವಿದೆ. ಅವು ನಿಧಾನವಾಗಿ ಸಕ್ಕರೆಯನ್ನು ಬಿಡುಗಡೆ ಮಾಡಿ ನಿಮ್ಮ ಶಕ್ತಿಯ ಮಟ್ಟವನ್ನು ಕಾಯ್ದುಕೊಳ್ಳಲು ಸಹಾಯ ಮಾಡುತ್ತದೆ. ಕೆಂಪು ಬಾಳೆಹಣ್ಣಿನಲ್ಲಿ B6 ಜೀವಸತ್ವ ಮತ್ತು ವಿಟಮಿನ್ ಡಿ ಅಂಶವೂ ಇದ್ದು, ಕೆಂಪು ರಕ್ತ ಕಣಗಳು ಮತ್ತು ಪ್ರೋಟೀನ್ ಗಳ ಚಯಾಪಚಯ ಕ್ರಿಯೆಗೆ ಸಹಾಯ ಮಾಡುತ್ತದೆ.  ಕೆಂಪು … Continue reading ಕೆಂಪು ಬಾಳೆಹಣ್ಣಿನಲ್ಲಿರುವ ಆರೋಗ್ಯಕರ ಪ್ರಯೋಜನಗಳೇನು ಗೊತ್ತಾ?