‘ಶಾಸಕರ PA’ಗಳನ್ನು ನೇಮಕಕ್ಕೆ ಇರುವ ನಿಯಮಗಳು ಏನು? ಇಲ್ಲಿದೆ ಮಾಹಿತಿ
ಬೆಂಗಳೂರು: ಶಾಸಕರುಗಳಿಗೆ ಆಪ್ತ ಸಹಾಯಕರನ್ನು ನಿಯೋಜನೆ, ಒಪ್ಪಂದ ಇಲ್ಲವೇ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಬಹುದಾಗಿದೆ. ಹಾಗಾದ್ರೆ ಶಾಸಕರ ಪಿಎ ನೇಮಕ ಮಾಡಿಕೊಳ್ಳೋದಕ್ಕೆ ಇರುವಂತ ನಿಯಮಗಳು ಏನು ಎನ್ನುವ ಬಗ್ಗೆ ಮಾಹಿತಿ ಮುಂದಿದೆ ಓದಿ. ವಿಧಾನಸಭೆಯ ಸದಸ್ಯರುಗಳ ಆಪ್ತ ಸಹಾಯಕರುಗಳ ವೇತನವನ್ನು ಸೆಳೆಯುವ ಮತ್ತು ಬಟವಾಡೆ ಮಾಡುವ ಅಧಿಕಾರವನ್ನು ವಿಧಾನಸಭೆ ಕಾರ್ಯದರ್ಶಿಗಳಿಗೆ ಹಂಚಿಕೆ ಮಾಡಿ ಸದರಿಯವರನ್ನು ನಿಯಂತ್ರಣ ಪ್ರಾಧಿಕಾರಿಯನ್ನಾಗಿ ನೇಮಕ ಮಾಡಲಾಗಿರುತ್ತದೆ. ಶಾಸಕರುಗಳ ಆಪ್ತ ಸಹಾಯಕರುಗಳನ್ನು ನಿಯೋಜನೆ/ಒಪ್ಪಂದ/ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ … Continue reading ‘ಶಾಸಕರ PA’ಗಳನ್ನು ನೇಮಕಕ್ಕೆ ಇರುವ ನಿಯಮಗಳು ಏನು? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed