ರಾಜ್ಯದಲ್ಲಿ ‘ಉಚಿತ ಗೋಮಾಳ’ ಒದಗಿಸೋದಕ್ಕೆ ಇರುವ ನಿಯಮಗಳೇನು.? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಪ್ರತಿಯೊಂದು ಗ್ರಾಮದಲ್ಲಿ ಜಾನುವಾರುಗಳ ಮೇವಿಗಾಗಿ ಗೋಮಾಳ ಮೀಸಲಿಡುವುದು ಕಡ್ಡಾಯ. ಹಾಗಾದ್ರೇ ರಾಜ್ಯ ಸರ್ಕಾರದ ನಿಯಮಗಳಂತೆ ಉಚಿತ ಗೋಮಾಳವನ್ನು ಒದಗಿಸುವ ರೀತಿ ಹೇಗೆ ಎನ್ನುವ ಮಹತ್ವದ ಮಾಹಿತಿಯನ್ನು ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಭೂ ಕಂದಾಯ ನಿಯಮಗಳು 19666, 1974ರ ಮಾರ್ಚ್ 7ರ ವರೆಗೆ ತಿದ್ದುಪಾಟಾದ ರೀತ್ಯಾ ನಿಯಮಗಳ ಅಳವಡಿಕೆ ಅನುಸಾರ ಪ್ರತಿ ನೂರು ಜಾನುವಾರಗಳಿಗೆ ಹನ್ನೆರಡು ಹೆಕ್ಟೇರುಗಳಂತೆ ಪ್ರತಿಯೊಂದು ಗ್ರಾಮದ ಜಾನುವಾರಿಗೂ ಸರ್ಕಾರಿ ಭೂಮಿಯನ್ನು ಉಚಿತ ಗೋಮಾಳವಾಗಿ ಪ್ರತ್ಯೇಕವಾಗಿ ಇಡತಕ್ಕದ್ದು ಎಂದಿದೆ. ಜಾನುವಾರುಗಳನ್ನು ಲೆಕ್ಕ ಹಾಕುವಾಗ … Continue reading ರಾಜ್ಯದಲ್ಲಿ ‘ಉಚಿತ ಗೋಮಾಳ’ ಒದಗಿಸೋದಕ್ಕೆ ಇರುವ ನಿಯಮಗಳೇನು.? ಇಲ್ಲಿದೆ ಮಾಹಿತಿ