Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಗುಜರಾತ್‌ನಲ್ಲಿ ಎಬೋಲಾ ಆತಂಕ: ಕಾಂಗೋದಿಂದ ಬಂದ 37 ವರ್ಷದ ವ್ಯಕ್ತಿ ಆಸ್ಪತ್ರೆಗೆ ದಾಖಲು

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೋದಿಯವರೇ ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ?: ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ
KARNATAKA

ಮೋದಿಯವರೇ ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ?: ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಮೇರಿಕಾ ಪ್ರವಾಸದಲ್ಲಿ ಇರುವಾಗಲೇ 116 ವಲಸಿಗ ಭಾರತೀಯರನ್ನು ಅಮೇರಿಕಾ ಕೋಳ ಹಾಕಿ ಭಾರತಕ್ಕೆ ಕಳುಹಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ ಅಂತ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸ್ವಯಂಘೋಷಿತ ವಿಶ್ವಗುರು ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದಾಗಲೇ 116 ವಲಸಿಗ ಭಾರತೀಯರನ್ನು ಅಮೆರಿಕ ಕೋಳ ಹಾಕಿ ಭಾರತಕ್ಕೆ ಕಳಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ.? ಕಳೆದ ವಾರ 104 ವಲಸಿಗ ಭಾರತೀಯರನ್ನು ಅಮೆರಿಕ, ಕೋಳ- ಸರಪಳಿ ಹಾಕಿ ಕಳಿಸುವ ಮೂಲಕ ಅಮಾನವೀಯವಾಗಿ ವರ್ತಿಸಿತ್ತು. ಈಗ ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದ ಸಂದರ್ಭದಲ್ಲೇ ಮತ್ತದೆ ಧಾರ್ಷ್ಟ್ಯ ತೋರಿದೆ. ಇಷ್ಟಾದರೂ ಮೋದಿ ಬಾಬಾ ಮೌನಕ್ಕೆ ಶರಣಾಗಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.

ಮೋದಿಯವರು ಅಮೆರಿಕದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರಿಕರನ್ನು ತುಚ್ಛವಾಗಿ ನಡೆಸಿಕೊಂಡಿದೆ. ಇದರರ್ಥ ಮೋದಿಯವರನ್ನು ಅಮೆರಿಕ ಲೆಕ್ಕಕ್ಕೇ ಇಟ್ಟಿಲ್ಲ ಎಂದು ಭಾಸವಾಗುತ್ತಿದೆ. ಮೋದಿಯವರು ‘ಮನೆಯಲ್ಲಿ ಹುಲಿ.,ಬೀದಿಯಲ್ಲಿ ಇಲಿ’ಯಂತಾದರೆ ಏನು ಪ್ರಯೋಜನ.? ಎಂದು ಕೇಳಿದ್ದಾರೆ.

ಮೋದಿಯವರು ಇನ್ನಾದರೂ ಅಮೇರಿಕದ ಜೊತೆಗಿನ ವಿದೇಶಾಂಗ ನೀತಿ ಬದಲಾಯಿಸುವತ್ತ ಚಿತ್ತ ಹರಿಸಲಿ. ಆದರೆ ಸ್ವಾಭಿಮಾನ ಬಿಟ್ಟು ವರ್ತಿಸಿದರೆ ಅಮೆರಿಕ ಮೋದಿಯವರನ್ನು ‘ಹಾಕು ಮಣೆ-ನೂಕು ಮಣೆ-ಯಾಕೆ ಮಣೆ?’ ಎಂಬಂತೆ ಸತ್ಕಾರ ಮಾಡುತ್ತದೆ‌ ಎಂದು ಗುಡುಗಿದ್ದಾರೆ.

ಸ್ವಯಂಘೋಷಿತ ವಿಶ್ವಗುರು ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದಾಗಲೇ 116 ವಲಸಿಗ ಭಾರತೀಯರನ್ನು ಅಮೆರಿಕ ಕೋಳ ಹಾಕಿ ಭಾರತಕ್ಕೆ ಕಳಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ.? ಕಳೆದ ವಾರ 104 ವಲಸಿಗ ಭಾರತೀಯರನ್ನು ಅಮೆರಿಕ, ಕೋಳ- ಸರಪಳಿ ಹಾಕಿ ಕಳಿಸುವ ಮೂಲಕ ಅಮಾನವೀಯವಾಗಿ ವರ್ತಿಸಿತ್ತು. ಈಗ ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದ… pic.twitter.com/uD0GxzL5gZ

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 17, 2025

ಅಪರೂಪದ ಕಾಯಿಲೆಯಾದ ಲೆಪ್ಟೊಸ್ಪೈರಾ ಎಂಡೊಮೆಟ್ರಿಯೊಸಿಸ್‌ಗೆ ಒಳಗಾಗಿದ್ದ ಮಹಿಳೆಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ.!

BREAKING : ಆಭರಣ ಪ್ರಿಯರಿಗೆ ಶಾಕ್ : ದೇಶಾದ್ಯಂತ ಇಂದು ಮತ್ತೆ ಚಿನ್ನದ ಬೆಲೆ 10 ಗ್ರಾಂಗೆ 550 ರೂ. ಏರಿಕೆ | Gold Price Hike

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

2 Mins Read

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

2 Mins Read

ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು ಮಾಜಿ ಸಿಎಂ ಎಸ್.ಎಂ.ಕೃಷ್ಣ: ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ

3 Mins Read
Recent News

​ಗುಜರಾತ್‌ನಲ್ಲಿ ಎಬೋಲಾ ಆತಂಕ: ಕಾಂಗೋದಿಂದ ಬಂದ 37 ವರ್ಷದ ವ್ಯಕ್ತಿ ಆಸ್ಪತ್ರೆಗೆ ದಾಖಲು

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

​CBSE OSM ಗುತ್ತಿಗೆ ವಿವಾದ: ರಾಹುಲ್ ಗಾಂಧಿಯ ಅಕ್ರಮದ ಆರೋಪಗಳನ್ನು ತಳ್ಳಿಹಾಕಿದ ಮಂಡಳಿ

State News
KARNATAKA

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಜೂನ್ 1ರಿಂದ ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲೂ ಅತ್ಯಂತ ವಿಜೃಂಭಣೆಯಿಂದ ಆಚರಿಸಲು…

ಮೇ.30ರಂದು ಸಾಗರದಲ್ಲಿ ‘ಅವ್ವಸಂತೆ-20’: ಕೈಮಗ್ಗ, ಸಾವಯವ ಉತ್ಪನ್ನಗಳು ಹಾಗೂ ಆಹಾರ ಮೇಳದ ಜುಗಲ್‌ಬಂದಿ!

ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು ಮಾಜಿ ಸಿಎಂ ಎಸ್.ಎಂ.ಕೃಷ್ಣ: ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ

ಸಾಗರದಲ್ಲಿ ರಸಗೊಬ್ಬರ, ಇಂಧನ ಬೆಲೆ ಏರಿಕೆ ವಿರುದ್ಧ ರೈತರ ಆಕ್ರೋಶ: ಬಿಕ್ಕಟ್ಟು ಬಗೆಹರಿಸಲು ಎಸಿ ಮೂಲಕ ಸರ್ಕಾರಕ್ಕೆ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.