ಮೋದಿಯವರೇ ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ?: ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಮೇರಿಕಾ ಪ್ರವಾಸದಲ್ಲಿ ಇರುವಾಗಲೇ 116 ವಲಸಿಗ ಭಾರತೀಯರನ್ನು ಅಮೇರಿಕಾ ಕೋಳ ಹಾಕಿ ಭಾರತಕ್ಕೆ ಕಳುಹಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ ಅಂತ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸ್ವಯಂಘೋಷಿತ ವಿಶ್ವಗುರು ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದಾಗಲೇ 116 ವಲಸಿಗ ಭಾರತೀಯರನ್ನು ಅಮೆರಿಕ ಕೋಳ ಹಾಕಿ ಭಾರತಕ್ಕೆ ಕಳಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ.? ಕಳೆದ ವಾರ 104 ವಲಸಿಗ ಭಾರತೀಯರನ್ನು ಅಮೆರಿಕ, ಕೋಳ- … Continue reading ಮೋದಿಯವರೇ ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ?: ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed