ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ‘ಅರುಣ್ ಸಿಂಗ್’ ಹೇಳಿದ್ದೇನು..?

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರ ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅರುಣ್ ಸಿಂಗ್ ಇಷ್ಟೊತ್ತಿಗೆ ಸಂಪುಟ ವಿಸ್ತರಣೆ ಆಗಬೇಕಿತ್ತು, ಆದರೆ ಇನ್ನೂ ಕೂಡ ಆಗಿಲ್ಲ, ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗಲಿದೆ ಎಂದರು. ಈ ವಿಚಾರ ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ರಸ್ತೆ, ಚರಂಡಿ ಅಭಿವೃದ್ದಿ ಬಿಟ್ಟು ಲವ್ ಜಿಹಾದ್ ಕಡೆ ಗಮನ … Continue reading ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ‘ಅರುಣ್ ಸಿಂಗ್’ ಹೇಳಿದ್ದೇನು..?