BIG NEWS: ದಾವಣಗೆರೆಯ ಸುದ್ದಿಗೋಷ್ಠಿಯಲ್ಲಿ ಬಿ.ವೈ ವಿಜಯೇಂದ್ರ, ಆರ್.ಅಶೋಕ್, ಸಿ.ಟಿ ರವಿ ಹೇಳಿದ್ದೇನು?

ದಾವಣಗೆರೆ: ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಮಧ್ಯಂತರ ಜಾಮೀನು ನೀಡಿ ರಾಜ್ಯ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಇದನ್ನು ಬಿಜೆಪಿ ಸ್ವಾಗತಿಸುತ್ತದೆ. ಮಧ್ಯಂತರ ಆದೇಶ ನೀಡುವ ವೇಳೆ ಹೈಕೋರ್ಟ್, ಸಿ.ಟಿ.ರವಿ ಅವರಿಗೆ ನೋಟಿಸ್ ನೀಡದೆ ಬಂಧನ ಮಾಡಿದ್ದು ಕಾನೂನುಬಾಹಿರ ಎಂದು ತಿಳಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿವರಿಸಿದರು. ದಾವಣಗೆರೆಯ ಸಕ್ರ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಪೊಲೀಸ್ ಇಲಾಖೆಯ ಧೋರಣೆಗೆ ಸಚಿವರ ಒತ್ತಡವೇ ಕಾರಣ. ಸಿ.ಟಿ.ರವಿ ಅವರನ್ನು ಬಂಧಿಸಿ … Continue reading BIG NEWS: ದಾವಣಗೆರೆಯ ಸುದ್ದಿಗೋಷ್ಠಿಯಲ್ಲಿ ಬಿ.ವೈ ವಿಜಯೇಂದ್ರ, ಆರ್.ಅಶೋಕ್, ಸಿ.ಟಿ ರವಿ ಹೇಳಿದ್ದೇನು?