BIGG NEWS : ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿ ಕುರಿತು ಸಿಎಂ ಬೊಮ್ಮಾಯಿ ಹೇಳಿದ್ದೇನು..?

ಬೆಳಗಾವಿ : ನಿವೃತ್ತ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸದನದಲ್ಲಿ ಸಮಗ್ರ ಚರ್ಚೆ ನಡೆದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈಗಾಗಲೇ ಸಾವಿರಾರು ನಿವೃತ್ತ ನೌಕರರು ಹಳೆ ಪಿಂಚಣಿಯನ್ನೇ ಮುಂದುವರೆಸಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯರು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಆಗ್ರಹಿಸಿದ್ದಾರೆ. ಬೇರೆ ಬೇರೆ … Continue reading BIGG NEWS : ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿ ಕುರಿತು ಸಿಎಂ ಬೊಮ್ಮಾಯಿ ಹೇಳಿದ್ದೇನು..?