‘ಮೋಸ್ಟ್ ವಾಂಟೆಂಡ್ 6 ನಕ್ಸಲ್ ಶರಣಾಗತಿ’ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ಹೇಳಿದ್ದೇನು.?
ಬೆಂಗಳೂರು: ಇಂದು ಕರ್ನಾಟಕ, ಕೇರಳ ರಾಜ್ಯಕ್ಕೆ ಬೇಕಿದ್ದಂತ 6 ಮೋಸ್ಟ್ ವಾಂಟೆಂಡ್ ನಕ್ಸಲರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗತಿಯಾದರು. ಈ ಬಳಿಕ ಸಿಎಂ ಸಿದ್ಧರಾಮಯ್ಯ ಏನು ಹೇಳಿದರು ಅಂತ ಮುಂದೆ ಓದಿ. 6 ನಕ್ಸಲರು ಶರಣಾಗತಿಯ ಬಳಿಕ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮಾತಿನ ಹೈಲೈಟ್ಸ್ ಈ ಕೆಳಗಿನಂತಿದೆ. • ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. • ವ್ಯವಸ್ಥೆ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ … Continue reading ‘ಮೋಸ್ಟ್ ವಾಂಟೆಂಡ್ 6 ನಕ್ಸಲ್ ಶರಣಾಗತಿ’ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ಹೇಳಿದ್ದೇನು.?
Copy and paste this URL into your WordPress site to embed
Copy and paste this code into your site to embed