‘BPL ಕಾರ್ಡ್ ರದ್ದು’ ಗೊಂದಲದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು.?
ಉಡುಪಿ: ಬಿಪಿಎಲ್ ಕಾರ್ಡ್ ಗೊಂದಲದ ಬಗ್ಗೆ ಕೇಳಿದಾಗ, “ಯಾವುದೇ ಕಾರಣಕ್ಕೂ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅರ್ಹರ ಕಾರ್ಡ್ ಗಳು ರದ್ದಾಗಿದ್ದರೆ ಈ ಬಗ್ಗೆ ಪಟ್ಟಿ ಕೊಡಬೇಕು ಎಂದು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ. ವಂಚಿತರಿಗೆ ಮರು ಅರ್ಜಿ ಹಾಕಲು ಅವಕಾಶ ಕಲ್ಪಿಸಿ ಕೊಡಬೇಕು ಎಂದು ಸೂಚನೆ ನೀಡಿದ್ದೇವೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ರಾಜ್ಯ, ತಾಲ್ಲೂಕು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿವೆ. ಒಬ್ಬನೇ … Continue reading ‘BPL ಕಾರ್ಡ್ ರದ್ದು’ ಗೊಂದಲದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು.?
Copy and paste this URL into your WordPress site to embed
Copy and paste this code into your site to embed