ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಚನ್ನಪಟ್ಟಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಈ ಒಂದು ಉಪಚುನಾವಣೆಗೆ ಈಗಾಗಲೇ ಕಮಿಟಿ ಒಂದನ್ನು ರಚನೆ ಮಾಡಿದ್ದೇವೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದ ಉಪಚುನಾವಣೆಗಾಗಿ ಈಗಾಗಲೇ ಕಮಿಟಿಯನ್ನು ರಚಿಸಿದ್ದೇವೆ. ಕಮಿಟಿಯಲ್ಲಿ ಸಾಕಷ್ಟು ಸಚಿವರು ಶಾಸಕರು ಇದ್ದಾರೆ. ಅಭ್ಯರ್ಥಿ ಆಯ್ಕೆ ಬಗ್ಗೆ ಎಲ್ಲರೂ ಸೇರಿ ತೀರ್ಮಾನಿಸುತ್ತಾರೆ ಎಂದು ತಿಳಿಸಿದರು. ಈ ಒಂದು ಕಮಿಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು … Continue reading ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?