ದೇವೇಗೌಡರು ಹೇಳಿದ್ದೇನು, ಮಾಡಿದ್ದೇನು? ದೇವೇಗೌಡರ ಮಾತಲ್ಲೇ ವಿವರಿಸಿದ ಸಿ.ಎಂ.ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಕೇಂದ್ರದ ಆರ್ಥಿಕ ನೀತಿಯಿಂದ ವಿಪರೀತ ಬೆಲೆ ಏರಿಕೆ ಆಯ್ತು. ಇದರಿಂದ ಉಂಟಾದ ಜನರ ಸಂಕಷ್ಟ ಕಡಿಮೆ ಮಾಡಲು ನಾವು ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಅತ್ಯಂತ ಸಂತೋಷದಿಂದ ಭಾಗವಹಿಸಿದ್ದೇನೆ. ಜನರ ಜೇಬಿಗೆ, ಖಾತೆಗಳಿಗೆ ನೇರವಾಗಿ ಹಣ ಹಾಕಿ ನಮ್ಮ ನಾಡಿನ ಜನರ, ಅವರ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿದೆವು: ಸಿ.ಎಂ. ಸಿದ್ದರಾಮಯ್ಯ ವಿವರಿಸಿದರು. ರಾಜ್ಯದ … Continue reading ದೇವೇಗೌಡರು ಹೇಳಿದ್ದೇನು, ಮಾಡಿದ್ದೇನು? ದೇವೇಗೌಡರ ಮಾತಲ್ಲೇ ವಿವರಿಸಿದ ಸಿ.ಎಂ.ಸಿದ್ದರಾಮಯ್ಯ