ಲೋಕಸಭಾ ಚುನಾವಣೆಗೆ ಸಿಎಂ ಡಿಸಿಎಂ ಸ್ಪರ್ಧೆ ವಿಚಾರ : HC ಮಹದೇವಪ್ಪ ಹೇಳಿಕೆಗೆ ಡಿಕೆ ಬ್ರದರ್ಸ್ ಹೇಳಿದ್ದೇನು?

ಬೆಂಗಳೂರು : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯುತ್ತಮ ಅಭ್ಯರ್ಥಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕೂಡ ಲೋಕಸಭೆಗೆ ನಂಬರ್‌ ಒನ್‌ ಅಭ್ಯರ್ಥಿ. ಇಬ್ಬರ ಬಗ್ಗೆಯೂ ಸಮೀಕ್ಷೆ ಮಾಡಿಸಿ, ಉತ್ತಮ ಕ್ಷೇತ್ರ ಕೊಡಲಿ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ. ಇನ್ನು ಸಚಿವ ಮಹದೇವಪ್ಪ ಹೇಳಿಕೆಗೆ ಇದೀಗ ಡಿಕೆ ಬ್ರದರ್ಸ್ ಪ್ರತಿಕ್ರಿಯೆ ನೀಡಿದ್ದು,ಡಿಕೆ ಸುರೇಶ್ HC ಮಹದೇವಪ್ಪ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಸಚಿವ ಎಚ್ ಸಿ ಮಾದೇವಪ್ಪ ಅವರು ಒಳ್ಳೆಯ ಸಲಹೆಯನ್ನು ಕೊಟ್ಟಿದ್ದಾರೆ.ಈ ಬಗ್ಗೆ ಕಾಂಗ್ರೆಸ್ … Continue reading ಲೋಕಸಭಾ ಚುನಾವಣೆಗೆ ಸಿಎಂ ಡಿಸಿಎಂ ಸ್ಪರ್ಧೆ ವಿಚಾರ : HC ಮಹದೇವಪ್ಪ ಹೇಳಿಕೆಗೆ ಡಿಕೆ ಬ್ರದರ್ಸ್ ಹೇಳಿದ್ದೇನು?