ನಾನೂ ಈ ರಾಜ್ಯದ ಸಿಎಂ ಆಗಬೇಕು, ವಿದ್ಯಾರ್ಥಿಗಳಿಗೂ ಫ್ರೀ ಬಸ್ ಕೊಡಿ ಅಂತ ಅಂದವರಿಗೆ DKS ಹೇಳಿದ್ದೇನು..?

ಬೆಂಗಳೂರು : “ಪ್ರಜಾಪ್ರಭುತ್ವದಲ್ಲಿ ಯಾರು ಏನು ಬೇಕಾದರು ಆಗಬಹುದು. ನಮ್ಮ ತಂದೆ ರೈತರಾಗಿದ್ದರು, ನಿಮ್ಮ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕಾದರೆ ಗುಣಮಟ್ಟದ ಶಿಕ್ಷಣ, ಆರ್ಥಿಕ ಸ್ಥಿತಿ ಹಾಗೂ ನಾಯಕತ್ವದ ಗುಣ ಬೆಳಸಿಕೊಳ್ಳಬೇಕು ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಸಲಹೆ ನೀಡಿದರು. ಇದು ವಿಧಾನಸೌಧದಲ್ಲಿ ಶಾಲಾ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಂಚಶೀಲನಗರದ ಪಾಲಿಕೆ ಹಿರಿಯ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ವಿದ್ಯಾಸಾಗರ್, ನಾನು ಈ ರಾಜ್ಯದ ಸಿಎಂ ಆಗಬೇಕು, ಇದಕ್ಕಾಗಿ ಏನು ಓದಬೇಕು ಎಂದು ಕೇಳಿದ ಪ್ರಶ್ನೆಗೆ ಡಿಸಿಎಂ … Continue reading ನಾನೂ ಈ ರಾಜ್ಯದ ಸಿಎಂ ಆಗಬೇಕು, ವಿದ್ಯಾರ್ಥಿಗಳಿಗೂ ಫ್ರೀ ಬಸ್ ಕೊಡಿ ಅಂತ ಅಂದವರಿಗೆ DKS ಹೇಳಿದ್ದೇನು..?