ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬಳಿಕ ‘ಮಾಜಿ ಸಚಿವ ಸಿ.ಪಿ ಯೋಗೇಶ್ವರ್’ ಹೇಳಿದ್ದೇನು.? ಇದು ಫಸ್ಟ್ ರಿಯಾಕ್ಷನ್ | CP Yogeshwar

ಬೆಂಗಳೂರು: ಇಂದು ಬಿಜೆಪಿಗೆ ಗುಡ್ ಬೈ ಹೇಳಿ, ಕಾಂಗ್ರೆಸ್ ಪಕ್ಷಕ್ಕೆ ಸಿ.ಪಿ ಯೋಗೇಶ್ವರ್ ಅವರ ಸೇರ್ಪಡೆಯಾದರು. ಈ ಬಳಿಕ ಸುದ್ದಿಗೋಷ್ಠಿಯಲ್ಲಿ ಏನು ಮಾತಾಡಿದ್ರು ಅಂತ ಮುಂದೆ ಓದಿ. ನನ್ನ ರಾಜಕೀಯ ಜೀವನವನ್ನು ನಾವು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಆರಂಭಿಸಿದ್ದೆ. ಕಾಂಗ್ರೆಸ್ ಪಕ್ಷ ಬಿಟ್ಟಿದ್ದೆ. ಈಗ ಮತ್ತೆ ಬಂದಿದ್ದೇನೆ. ನನ್ನ ಮುಂದಿನ ರಾಜಕೀಯ ಭಾಗ ಕಾಂಗ್ರೆಸ್ ನಲ್ಲಿ ಮುಂದುವರಿಯಲಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯಲ್ಲಿ ಬೇಸರವಾಗಿದೆ. ಕೆಲವೊಮ್ಮೆ ನಮಗಾಗಿ ನಾವು ಕಟ್ಟಿದ … Continue reading ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬಳಿಕ ‘ಮಾಜಿ ಸಚಿವ ಸಿ.ಪಿ ಯೋಗೇಶ್ವರ್’ ಹೇಳಿದ್ದೇನು.? ಇದು ಫಸ್ಟ್ ರಿಯಾಕ್ಷನ್ | CP Yogeshwar