ರಾಜ್ಯದಲ್ಲೂ `ಜನಸಂಖ್ಯಾ ನೀತಿ ಜಾರಿ’ ಕುರಿತಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

ಬೆಂಗಳೂರು : ಜನಸಂಖ್ಯೆ ನಿಯಂತ್ರಣಕ್ಕಾಗಿ ಉತ್ತರ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳ ಮಾದರಿಯಲ್ಲೇ ಕರ್ನಾಟಕದಲ್ಲೂಊ ಹೊಸ ನೀತಿ ಅಳವಡಿಸಿಕೊಳ್ಳು ಇದು ಸೂಕ್ತ ಕಾಲ ಶಾಸಕ ಸಿ.ಟಿ. ರವಿ ಹೇಳಿಕೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ಸಂಬಂಧ ಚರ್ಚೆಯ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸೌರವ್ ಗಂಗೂಲಿ ಜೀವನಾಧಾರಿತ ಚಿತ್ರಕ್ಕೆ ಗ್ರೀನ್ ಸಿಗ್ನಲ್ : ಯಾರಾಗಲಿದ್ದಾರೆ ನಾಯಕ ಗೊತ್ತಾ? ಸುದ್ದಿಗಾರರೊಂದಿಗೆ ಮಾತನಾಡಿ ಸಚಿವ ಬಸವರಾಜ್ ಬೊಮ್ಮಾಯಿ, ಜನಸಂಖ್ಯೆ ನಿಯಂತ್ರಣ … Continue reading ರಾಜ್ಯದಲ್ಲೂ `ಜನಸಂಖ್ಯಾ ನೀತಿ ಜಾರಿ’ ಕುರಿತಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದೇನು?