ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿ ಮಾಡಿದ್ದೇನು.?- ಸಿಎಂ ಸಿದ್ಧರಾಮಯ್ಯ ಪ್ರಶ್ನೆ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನೇ ಗೆದ್ದ ಹಾಗೆ ಎಂದು ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು. ದಾವಣಗೆರೆಯಲ್ಲಿ ನಡೆದ ಪ್ರಜಾಧ್ವನಿ ಜನಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು. ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿ ಮಾಡಿದ್ದೇನು ಎನ್ನುವುದನ್ನು ಭಾರತೀಯರಿಗೆ ತಿಳಿಸಿ ಮತ ಕೇಳುತ್ತಿಲ್ಲ. ಬದಲಿಗೆ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ ಎಂದರು. ಇಂಥಾ ಬಿಜೆಪಿಗೆ ಅನುಕೂಲ ಮಾಡಿಕೊಡಲು ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಸ್ಪರ್ಧಿಸುತ್ತಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ … Continue reading ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿ ಮಾಡಿದ್ದೇನು.?- ಸಿಎಂ ಸಿದ್ಧರಾಮಯ್ಯ ಪ್ರಶ್ನೆ