ಇಂದಿನ ಕೇಂದ್ರ ಬಜೆಟ್ ಬಗ್ಗೆ ರೈಲ್ವೆ ಸಚಿವ ವಿ.ಸೋಮಣ್ಣ ಹೇಳಿದ್ದೇನು?

ಬೆಂಗಳೂರು: ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭಾರತೀಯ ಮಧ್ಯಮ  ವರ್ಗದವರ ಅಶೋತ್ತರಗಳಿಗೆ ಸ್ಪಂದಿಸುವ ಬಜೆಟ್, ಭಾರತೀಯ ಆರ್ಥಿಕತೆಗೆ ಆದ್ಯತೆ ನೀಡಿದ ಬಜೆಟ್ ಮತ್ತು ಮಾನ್ಯ ಪ್ರಧಾನ ಮಂತ್ರಿಗಳ ವಿಕ್ಸಿತ್ ಭಾರತ್ ಕನಸನ್ನು ಸಾಕಾರ ಮಾಡುವ ಬಜೆಟ್ ಎಂದು ಕೇಂದ್ರ ಜಲಶಕ್ತಿ ಮತ್ತು ರೇಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಬಣ್ಣಸಿದ್ದಾರೆ. ಭಾರತ ಕೃಷಿಕರ ದೇಶ, ಕೃಷಿಕರ ಎಳಿಗೆಗೆ ಪ್ರಧಾನ ಮಂತ್ರಿ ಧನಧ್ಯಾನ್ಯ ಕೃಷಿ ಯೋಜನೆಯನ್ನು 2025-26ರ … Continue reading ಇಂದಿನ ಕೇಂದ್ರ ಬಜೆಟ್ ಬಗ್ಗೆ ರೈಲ್ವೆ ಸಚಿವ ವಿ.ಸೋಮಣ್ಣ ಹೇಳಿದ್ದೇನು?