BUDGET BREAKING: ‘ರಾಜ್ಯ ಬಜೆಟ್’ನಲ್ಲಿ ‘ಕೃಷಿ ಕ್ಷೇತ್ರ’ಕ್ಕೆ ಸಿಕ್ಕಿದ್ದೇನು.? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ರಾಜ್ಯ ಬಜೆಟ್ 2024-25ಅನ್ನು ಮಂಡಿಸಿ, ಕೃಷಿ ಕ್ಷೇತ್ರಕ್ಕೆ ಬಂಪರ್ ಗಿಫ್ಟ್ ನೀಡಿದ್ದಾರೆ. ಹಾಗಾದ್ರೇ ಅವರು ಇಂದಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಏನು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ. ಕೃಷಿ     ಹೊಲವನುತ್ತು ಬಿತ್ತೋರು ಬೆಳೆಯ ಕುಯ್ದು ಬೆವರೋರು ಬಿಸಿಲಿನಲ್ಲಿ ಬೇಯೋರು ನನ್ನ ಜನಗಳು – ಪದ್ಮಶ್ರೀ ಡಾ|| ಸಿದ್ದಲಿಂಗಯ್ಯ ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ … Continue reading BUDGET BREAKING: ‘ರಾಜ್ಯ ಬಜೆಟ್’ನಲ್ಲಿ ‘ಕೃಷಿ ಕ್ಷೇತ್ರ’ಕ್ಕೆ ಸಿಕ್ಕಿದ್ದೇನು.? ಇಲ್ಲಿದೆ ಸಂಪೂರ್ಣ ಮಾಹಿತಿ