ಇಂದಿನ ‘ಸಿದ್ದರಾಮಯ್ಯ ಬಜೆಟ್’ನಲ್ಲಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?: ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂ. ಗಾತ್ರದ ಬೃಹತ್ ಬಜೆಟ್ ಇದಾಗಿದ್ದು, ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ ಬಜೆಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ, ಆರೋಗ್ಯ, ತಂತ್ರಜ್ಞಾನ ಮತ್ತು ಕೃಷಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬಜೆಟ್‌ನಲ್ಲಿ ಘೋಷಿಸಲಾದ ಪ್ರಮುಖ ಜಿಲ್ಲಾವಾರು ಯೋಜನೆಗಳ ವಿವರ ಈ ಕೆಳಗಿನಂತಿದೆ: ಬೆಂಗಳೂರು: ರಾಜಧಾನಿಗೆ ಹೈಟೆಕ್ ಸ್ಪರ್ಶ ಆರೋಗ್ಯ: ಗೋವಿಂದರಾಜನಗರದಲ್ಲಿ … Continue reading ಇಂದಿನ ‘ಸಿದ್ದರಾಮಯ್ಯ ಬಜೆಟ್’ನಲ್ಲಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?: ಇಲ್ಲಿದೆ ಸಂಪೂರ್ಣ ಮಾಹಿತಿ
Copy and paste this URL into your WordPress site to embed
Copy and paste this code into your site to embed