ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯಬಜೆಟ್ 2024-25 ಮಂಡಿಸುತ್ತಿದ್ದಾರೆ. ಇಂದಿನ ಬಜೆಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕೊಟ್ಟ ಕೊಡುಗೆ ಏನು ಎಂಬುದಾಗಿ ಮುಂದೆ ಸಂಪೂರ್ಣ ಮಾಹಿತಿ ಓದಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ … Continue reading BUDGET BREAKING: ‘ರಾಜ್ಯ ಬಜೆಟ್’ನಲ್ಲಿ ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ’ಗೆ ಸಿಕ್ಕಿದ್ದೇನು.? ಇಲ್ಲಿದೆ ಸಂಪೂರ್ಣ ಮಾಹಿತಿ
Copy and paste this URL into your WordPress site to embed
Copy and paste this code into your site to embed