BIGG NEWS : ದೇಶಕ್ಕೂ ಸೋನಿಯಾ, ರಾಹುಲ್ ಗಾಂಧಿಗೂ ಏನು ಸಂಬಂಧ : ಡಿಕೆಶಿ ಹೇಳಿಕೆಗೆ ಈಶ್ವರಪ್ಪ ತಿರುಗೇಟು

ಬಾಗಲಕೋಟೆ : ಈ ದೇಶಕ್ಕೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏನು ಸಂಬಂಧ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಡಿ.ಕೆ.ಶಿವಕುಮಾರ್ ಗೆ ತಿರುಗೇಟು ನೀಡಿದ್ದಾರೆ. BIGG NEWS: ವೀರ ಸಾವರ್ಕರ್‌ ವಿಚಾರವನ್ನು ಚರ್ಚೆ ಮಾಡುವ ಅವಶ್ಯಕತೆ ಇಲ್ಲ; ಯತ್ನಾಳ್‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್​ ಮತ್ತು ಅವರ ಶಿಷ್ಯಂದಿರಿಗೆ ತಿಹಾರ್​ ಜೈಲು, ಪರಪ್ಪನ ಅಗ್ರಹಾರ ಜೈಲು ಗೊತ್ತು. ಇವರೆಲ್ಲಾ ವ್ಯಯಕ್ತಿಕವಾಗಿ ಮಾಡಿದಂತರ ರಾಷ್ಟದ್ರೋಹಿ ಚಟುವಟಿಕೆಗಳಿಗಾಗಿ ಜೈಲು ಸೇರಿದರು. ಆದರೆ ಸಾವರ್ಕರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಜೈಲು … Continue reading BIGG NEWS : ದೇಶಕ್ಕೂ ಸೋನಿಯಾ, ರಾಹುಲ್ ಗಾಂಧಿಗೂ ಏನು ಸಂಬಂಧ : ಡಿಕೆಶಿ ಹೇಳಿಕೆಗೆ ಈಶ್ವರಪ್ಪ ತಿರುಗೇಟು