BIG NEWS: ‘ಹೃದಯಾಘಾತ’ದಿಂದ ಸರಣಿ ಸಾವು ಕೇಸ್: ಸರ್ಕಾರಕ್ಕೆ ‘ತಾಂತ್ರಿಕ ಸಲಹಾ ಸಮಿತಿ’ ಸಲ್ಲಿಸಿದ ವರದಿಯಲ್ಲಿ ಏನಿದೆ?

ಬೆಂಗಳೂರು: ರಾಜ್ಯದಲ್ಲಿ ಹೃಯಾಘಾತದಿಂದ ಸರಣಿ ಸಾವಿನ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಹಠಾತ್ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧ್ಯಯನ ನಡೆಸಿದೆ. ಹೃದ್ರೋಗಿಗಳನ್ನು ಅಧ್ಯಯಕ್ಕೆ ಒಳಪಡಿಸಿ ವರದಿ ತಯಾರಿಸಿ, ಇದೀಗ ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿಯಲ್ಲಿ ಏನಿದೆ ಎನ್ನುವ ಬಗ್ಗೆ ಮುಂದೆ ಓದಿ. ಜಯದೇವ ಆಸ್ಪತ್ರೆ ನಿರ್ದೇಶಕ ರವೀಂದ್ರನಾಥ್ ನೇತೃತ್ವದ ಸಮಿತಿ, 251 ರೋಗಿಗಳನ್ನು … Continue reading BIG NEWS: ‘ಹೃದಯಾಘಾತ’ದಿಂದ ಸರಣಿ ಸಾವು ಕೇಸ್: ಸರ್ಕಾರಕ್ಕೆ ‘ತಾಂತ್ರಿಕ ಸಲಹಾ ಸಮಿತಿ’ ಸಲ್ಲಿಸಿದ ವರದಿಯಲ್ಲಿ ಏನಿದೆ?