ಧರ್ಮ ಒಡೆಯಲು ಮುಂದಾದವರ ಬಾಯಿಂದ ಮತ್ತೇನು ನಿರೀಕ್ಷೆ ಸಾಧ್ಯ: ಸಿದ್ದು ವಿರುದ್ಧ ಶಾಸಕ ತೇಲ್ಕೂರ ಆಕ್ರೋಶ
ಕಲಬುರಗಿ: ವೀರಶೈವ- ಲಿಂಗಾಯತದಲ್ಲಿ ಒಡಕು ತರಲು ಯತ್ನಿಸಿದವರ ಅದರಲ್ಲೂ ಹಿಂದೂ ಧರ್ಮ ಒಡೆಯಲು ಮುಂದಾದವರ ಬಾಯಿಂದ ಮಾತ್ರ ನಾಯಿಮರಿ- ನರಿ ಶಬ್ದಗಳ ಬಳಕೆ ಸಾಧ್ಯವೆಂದು ಬಿಜೆಪಿ ರಾಜ್ಯ ವಕ್ತಾರರು ಆಗಿರುವ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಮಾಜಿ ಮುಖ್ಯಮಂತ್ರಿ ಸಿದ್ದಾರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಸಿದ್ದರಾಮಯ್ಯ ಏಕ ವಚನದಲ್ಲಿ ಮಾತನಾಡಿದ್ದರು. ಈಗ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾಯಿ ಮರಿ ಎಂಬಿತ್ಯಾದಿ ಟೀಕಿಸಿದ್ದಾರೆ. ಇದು ಸಿದ್ದರಾಮಯ್ಯ ಅವರ … Continue reading ಧರ್ಮ ಒಡೆಯಲು ಮುಂದಾದವರ ಬಾಯಿಂದ ಮತ್ತೇನು ನಿರೀಕ್ಷೆ ಸಾಧ್ಯ: ಸಿದ್ದು ವಿರುದ್ಧ ಶಾಸಕ ತೇಲ್ಕೂರ ಆಕ್ರೋಶ
Copy and paste this URL into your WordPress site to embed
Copy and paste this code into your site to embed