Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸೋಲು

04/05/2026 4:20 PM

ಶೃಂಗೇರಿ ಚುನಾವಣೆಯಲ್ಲಿ ನಡೆದಿರೋದು ಷಡ್ಯಂತ್ರ, ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸುತ್ತೇವೆ : ಡಿಸಿಎಂ ಡಿಕೆ ಶಿವಕುಮಾರ್

04/05/2026 4:15 PM

BREAKING : ‘TVK’ ಪಕ್ಷದ ಅಭ್ಯರ್ಥಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಗೆ ಹೀನಾಯ ಸೋಲು!

04/05/2026 4:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೃಂಗೇರಿ ಚುನಾವಣೆಯಲ್ಲಿ ನಡೆದಿರೋದು ಷಡ್ಯಂತ್ರ, ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸುತ್ತೇವೆ : ಡಿಸಿಎಂ ಡಿಕೆ ಶಿವಕುಮಾರ್
KARNATAKA

ಶೃಂಗೇರಿ ಚುನಾವಣೆಯಲ್ಲಿ ನಡೆದಿರೋದು ಷಡ್ಯಂತ್ರ, ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸುತ್ತೇವೆ : ಡಿಸಿಎಂ ಡಿಕೆ ಶಿವಕುಮಾರ್

By kannadanewsnow0504/05/2026 4:15 PM

ಬೆಂಗಳೂರು : ಶೃಂಗೇರಿ ವಿಧಾನಸಭಾ ಚುನಾವಣೆಯಲ್ಲಿ ಅಂಚೆ ಮತ ಎಣಿಕೆಯಲ್ಲಿ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿಯ ಡಿ.ಎನ್ ಜೀವರಾಜ್ ಶಾಸಕರ ಪ್ರಮಾಣ ಪತ್ರ ನೀಡಲಾಗಿದೆ. ಇನ್ನು ಈ ವಿಚಾರವಾಗಿ ಶೃಂಗೇರಿ ಕ್ಷೇತ್ರದ ಮರು ಎಣಿಕೆ ಫಲಿತಾಂಶ ಇಡೀ ದೇಶಕ್ಕೆ ಮಾರಕವಾಗಿದೆ. ಶೃಂಗೇರಿ ಚುನಾವಣೆಯಲ್ಲಿ ನಡೆದಿರೋದು ಷಡ್ಯಂತ್ರ, ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರಲ್ಲಿ KPCC ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಇಷ್ಟರಮಟ್ಟಿಗೆ ಕ್ರಿಮಿನಲ್ ಗಳಿದ್ದರೆಂದು ಅನ್ನಿಸಿರಲಿಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವುದು ಷಡ್ಯಂತ್ರ. ಈ ಬಗ್ಗೆ ನಾವು ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿಸುತ್ತೇವೆ. ನಮಗೆ ಅನುಮಾನ ಇದ್ದರೆ ಸುಪ್ರೀಂ ಕೋರ್ಟ್ ಗೆ ಹೋಗುತ್ತಿದ್ದೆವು.
ಶೃಂಗೇರಿಯಲ್ಲಿ ಮತ ಎಣಿಕೆ ಬಾಕ್ಸ್ ಗಳನ್ನು ತೆರೆಯಲಾಗಿದೆ. ನಮಗೆ ಹಾಕಿದ್ದ ಬ್ಯಾಲೆಟ್ ಪೇಪರ್ ಗಳ ಮೇಲೆ ಮತ್ತೊಂದು ಗುರುತು.

ಎಲ್ಲ ಬಂಡಲ್ ಮಾನ್ಯ ಎಂದ ಮೇಲೆ ಈ ತಿದ್ದುಪಡಿ ಹೇಗಾಯಿತು. ಹಿಂದೆ ಫಲಿತಾಂಶ ಸರಿಯಿದೆ ಎಂದು ಎಲ್ಲರು ಸಹಿ ಮಾಡಿದ್ದಾರೆ. ಚುನಾವಣ ಆಯೋಗದ ಬಳಿಯೂ ದಾಖಲೆ ಇದೆ. ಒಬ್ಬರಿಗೆ ಮತ ಬಿದ್ದ ಕಡೆ ಇನ್ನೊಬ್ಬರಿಗೂ ಗುರುತು ಹಾಕಲಾಗಿದೆ. ಇದರ ಬಗ್ಗೆ ದೂರನ್ನು ಸಹ ನೀಡಲಾಗಿದೆ. ಜಯನಗರ ಸೌಮ್ಯರೆಡ್ಡಿ 12 ಮತಗಳ ಅಂತರದಲ್ಲಿ ಸೋತಿದ್ದಾರೆ. ಆ ಕ್ಷೇತ್ರದಲ್ಲಿ ಇನ್ನೂ ಎಣಿಕೆಯಾಗಿಲ್ಲ. ಇದು ಹೇಗೆ ಎಣಿಕೆಯಾಗುತ್ತೆ? ಎಂದು ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

BIG NEWS : ದಾವಣಗೆರೆಯಲ್ಲಿ ‘SDPI’ ಓಟ್ ನಮಗೆ ಬಹಳ ಡೇಂಜರ್ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ

04/05/2026 3:37 PM1 Min Read

ಕನ್ನಡ ಹೋರಾಟಗಾರರ ಮೇಲಿನ ಮೊಕದ್ದಮೆ ಹಿಂಪಡೆಯಲು ಕರವೇ ಆಗ್ರಹ: ಗೃಹ ಸಚಿವರಿಗೆ ನಾರಾಯಣಗೌಡ ಮನವಿ

04/05/2026 3:34 PM2 Mins Read

BIG NEWS : ಶೃಂಗೇರಿ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ಆರೋಪ : ಜೀವರಾಜ್ ಸೇರಿ ಮೂವರ ವಿರುದ್ಧ FIR ದಾಖಲು

04/05/2026 3:28 PM1 Min Read
Recent News

BREAKING: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸೋಲು

04/05/2026 4:20 PM

ಶೃಂಗೇರಿ ಚುನಾವಣೆಯಲ್ಲಿ ನಡೆದಿರೋದು ಷಡ್ಯಂತ್ರ, ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸುತ್ತೇವೆ : ಡಿಸಿಎಂ ಡಿಕೆ ಶಿವಕುಮಾರ್

04/05/2026 4:15 PM

BREAKING : ‘TVK’ ಪಕ್ಷದ ಅಭ್ಯರ್ಥಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಗೆ ಹೀನಾಯ ಸೋಲು!

04/05/2026 4:03 PM

ಬಿಸಿಲ ಧಗೆಗೆ ಬಾಡುತ್ತಿದೆ ಬಾಲ್ಯ: ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ಮಕ್ಕಳಲ್ಲಿ ಅಪೌಷ್ಟಿಕತೆ

04/05/2026 3:44 PM
State News
KARNATAKA

ಶೃಂಗೇರಿ ಚುನಾವಣೆಯಲ್ಲಿ ನಡೆದಿರೋದು ಷಡ್ಯಂತ್ರ, ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸುತ್ತೇವೆ : ಡಿಸಿಎಂ ಡಿಕೆ ಶಿವಕುಮಾರ್

By kannadanewsnow0504/05/2026 4:15 PM KARNATAKA 1 Min Read

ಬೆಂಗಳೂರು : ಶೃಂಗೇರಿ ವಿಧಾನಸಭಾ ಚುನಾವಣೆಯಲ್ಲಿ ಅಂಚೆ ಮತ ಎಣಿಕೆಯಲ್ಲಿ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿಯ ಡಿ.ಎನ್ ಜೀವರಾಜ್ ಶಾಸಕರ ಪ್ರಮಾಣ…

BIG NEWS : ದಾವಣಗೆರೆಯಲ್ಲಿ ‘SDPI’ ಓಟ್ ನಮಗೆ ಬಹಳ ಡೇಂಜರ್ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ

04/05/2026 3:37 PM

ಕನ್ನಡ ಹೋರಾಟಗಾರರ ಮೇಲಿನ ಮೊಕದ್ದಮೆ ಹಿಂಪಡೆಯಲು ಕರವೇ ಆಗ್ರಹ: ಗೃಹ ಸಚಿವರಿಗೆ ನಾರಾಯಣಗೌಡ ಮನವಿ

04/05/2026 3:34 PM

BIG NEWS : ಶೃಂಗೇರಿ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ಆರೋಪ : ಜೀವರಾಜ್ ಸೇರಿ ಮೂವರ ವಿರುದ್ಧ FIR ದಾಖಲು

04/05/2026 3:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.