45 ದಿನಗಳ ಕಾಲ ಪ್ರತಿದಿನ ಒಂದೊಂದು ಬಾಳೆಹಣ್ಣು ತಿಂದರೆ ಏನಾಗುತ್ತದೆ?

ವರ್ಷದ 365 ದಿನಗಳೂ ಸುಲಭವಾಗಿ ಮತ್ತು ಕೈಗೆಟುಕುವ ಬೆಲೆಯಲ್ಲಿ ಸಿಗುವ ಏಕೈಕ ಹಣ್ಣು ಎಂದರೆ ಅದು ಬಾಳೆಹಣ್ಣು. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಇಷ್ಟಪಟ್ಟು ತಿನ್ನುವ ಈ ಹಣ್ಣು ಕೇವಲ ರುಚಿಕರವಷ್ಟೇ ಅಲ್ಲ, ಪೋಷಕಾಂಶಗಳ ಗಣಿಯಾಗಿದೆ. ಆದರೆ, ನೀವು ಎಂದಾದರೂ ಯೋಚಿಸಿದ್ದೀರಾ? ನಿರಂತರವಾಗಿ 45 ದಿನಗಳ ಕಾಲ ಪ್ರತಿದಿನ ಒಂದು ಬಾಳೆಹಣ್ಣನ್ನು ನಿಯಮಿತವಾಗಿ ಸೇವಿಸಿದರೆ ನಮ್ಮ ದೇಹದಲ್ಲಿ ಯಾವ ರೀತಿಯ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ ಎನ್ನುವ ಬಗ್ಗೆ ಮುಂದೆ ಓದಿ… ಆರೋಗ್ಯ ತಜ್ಞರು ಮತ್ತು ಪೌಷ್ಟಿಕಾಂಶ ತಜ್ಞರ … Continue reading 45 ದಿನಗಳ ಕಾಲ ಪ್ರತಿದಿನ ಒಂದೊಂದು ಬಾಳೆಹಣ್ಣು ತಿಂದರೆ ಏನಾಗುತ್ತದೆ?