ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ 2ನೇ ಬಾರಿ ಸಿಎಂ ಆಗಿದ್ದೇ ತಪ್ಪಾ?: ಸಿದ್ಧರಾಮಯ್ಯ ಪ್ರಶ್ನೆ
ಮಾನ್ವಿ : ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಅಲ್ಲದೇ ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಎಂದು ಕೇಳಿದರು. ಮಾನ್ವಿಯಲ್ಲಿ 45842.17 ಲಕ್ಷ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಶೋಷಿತ-ದಮನಿತ-ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಷವನ್ನು … Continue reading ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ 2ನೇ ಬಾರಿ ಸಿಎಂ ಆಗಿದ್ದೇ ತಪ್ಪಾ?: ಸಿದ್ಧರಾಮಯ್ಯ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed